Dairy Shed Subsidy 2026: ₹57,000 ಸಹಾಯಧನ! ರೈತರಿಗೆ ಭರ್ಜರಿ ಗುಡ್ ನ್ಯೂಸ್! ಹಸು, ಎಮ್ಮೆ ಕೊಟ್ಟಿಗೆ (Shed) ನಿರ್ಮಾಣಕ್ಕೆ – MGNREGA ಯೋಜನೆಯಡಿ ಆನ್ಲೈನ್ ಅರ್ಜಿ ಸಲ್ಲಿಸಿ!
Dairy Shed Subsidy : ಕೊಟ್ಟಿಗೆ ಶೆಡ್ (Shed) ನಿರ್ಮಾಣ ಮಾಡಲು ಸರ್ಕಾರದಿಂದ ಆರ್ಥಿಕ ಸಹಾಯಧನ ಅರ್ಜಿ ಸಲ್ಲಿಸುವ ಫಲಾನುಭವಿಗಳು ಈ ಕೆಳಗೆ ಕೊಟ್ಟಿರುವ ವಿವಿಧ ಮಾಹಿತಿಯನ್ನು ತಿಳಿದುಕೊಂಡು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಅರ್ಜಿ ಸಲ್ಲಿಸಿರುವ ಅರ್ಹತೆ, ಅರ್ಜಿ ಸಲ್ಲಿಸಲು ದಾಖಲೆಗಳ ವಿವರ ಹಾಗೂ ಅರ್ಜಿ ಸಲ್ಲಿಸಲು ವಿವಿಧ ಹಂತಗಳು ಇವೆಲ್ಲ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. WhatsApp Group Join Now … Read more