CBI Recruitment : ರೂ1,05,280/- ನಿರುದ್ಯೋಗಿಗಳಿಗೆ ಬಂಪರ್ ಸರ್ಕಾರಿ ಉದ್ಯೋಗ!

CBI Recruitment

CBI Recruitment : ನಿರುದ್ಯೋಗಿಗಳಿಗೆ ಬಂಪರ್ ಆಫರ್! ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2026 ರಲ್ಲಿ ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಪದವಿ ಮುಗಿಸಿ ಉದ್ಯೋಗವಿಲ್ಲದೆ ಖಾಲಿ ಕುಳಿತಿರುವವರಿಗೆ ಇದೊಂದು ಸುವರ್ಣಾವಕಾಶ.

CBI Recruitment In Kannada

ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ನೀವು ಕೂಡ ಉದ್ಯೋಗವಿಲ್ಲದೆ ಖಾಲಿ ಕುಳಿತಿದ್ದೀರಾ? ಹಾಗಿದ್ದರೆ ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ಇದೆ ರೀತಿಯ ಇನ್ನಷ್ಟು ಹುದ್ದೆಗಳ ಬಗ್ಗೆ ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ನೀಡ್ಸ್ ಆಫ್ ಕರ್ನಾಟಕ ಕ್ಕೆ ಭೇಟಿ ನೀಡಿ.

CBI Recruitment

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ 20-01-2026 ರಿಂದಲೇ ಪ್ರಾರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಉಳಿದಿದೆ. ಅಂದರೆ 03-02-2026 ರ ವರೆಗೆ ಅವಕಾಶವಿದೆ. ಅರ್ಹ ಮತ್ತು ಆಸಕ್ತಿ ಹೊಂದಿದ ಅಭ್ಯರ್ಥಿಗಳು CBI ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ವಿಮರ್ಶೆ:

ಸಂಸ್ಥೆಯ ಹೆಸರು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ
ಒಟ್ಟು ಹುದ್ದೆಗಳು 350
ವಿದ್ಯಾರ್ಹತೆ ಪದವಿ, ಎಂಬಿಎ/ಪಿಜಿಡಿಎಂ
ವೇತನ ಶ್ರೇಣಿ ₹85,920 – ₹1,05,280
ಉದ್ಯೋಗ ಸ್ಥಳ ಅಖಿಲ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-02-2026

ಹುದ್ದೆಯಯ ಬಗ್ಗೆ ವಿಶ್ಲೇಷಣೆ:

ಭಾರತೀಯ ರಿಸರ್ವ್ ಬ್ಯಾಂಕ್ 2026 ರಲ್ಲಿ ಒಟ್ಟು 350 ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, MBA ಹಾಗೂ ಪದವಿ ಪೂರ್ಣಗೊಳಿಸಿದ 25 ರಿಂದ 35 ವರ್ಷ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

CBI ನೇಮಕಾತಿ 2026 ಹುದ್ದೆಗಳ ವಿವರ:

ಹುದ್ದೆಯ ಹೆಸರು ಒಟ್ಟು ಹುದ್ದೆಗಳ ಸಂಖ್ಯೆ
ವಿದೇಶಿ ವಿನಿಮಯ ಅಧಿಕಾರಿ 50 ಹುದ್ದೆಗಳು
ಮಾರುಕಟ್ಟೆ ಅಧಿಕಾರಿ 300 ಹುದ್ದೆಗಳು

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ:

ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗೆ:

  • ಅಭ್ಯರ್ಥಿಗಳು ಅನುಮೋದಿತ ವಿಶ್ವವಿದ್ಯಾಲಯ/ ಕಾಲೇಜಿನಲ್ಲಿ CA, CSF, ಪದವಿ, MBA ಪೂರ್ಣಗೊಳಿಸಿರಬೇಕು.
  • ವಿದೇಶಿ ವಿನಿಮಯ ವಿಭಾಗದಲ್ಲಿ 3 ರಿಂದ 5 ವರ್ಷ ವೃತ್ತಿ ಅನುಭವವನ್ನು ಹೊಂದಿರಬೇಕು.
  • ಇಂಡಿಯನ್ ಐನ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಅಂಡ್ ಫೈನಾನ್ಸ್ ನಿಂದ ವಿದೇಶಿ ವಿನಿಮಯ ಕಾರ್ಯಾಚರಣೆಯಲ್ಲಿ ಪ್ರಮಾಣಪತ್ರ ಹೊಂದಿರಬೇಕು.

ಮಾರುಕಟ್ಟೆ ಅಧಿಕಾರಿ ಹುದ್ದೆಗೆ:

  • ಅಭ್ಯರ್ಥಿಗಳು ಅನುಮೋದಿತ ವಿಶ್ವವಿದ್ಯಾಲಯ/ ಕಾಲೇಜಿನಲ್ಲಿ MBA, PGDBA, PGDBM, PGPM, PGDM ಪದವಿ ಪೂರ್ಣಗೊಳಿಸಿರಬೇಕು.
  • PFSI ಸಂಸ್ಥೆಯ ಮಾರುಕಟ್ಟೆ ಸಂಸ್ಥೆಯಲ್ಲಿ ಒಂದು ವರ್ಷ ವೃತ್ತಿ ಅನುಭವ ಹೊಂದಿರಬೇಕು.

ಅಭ್ಯರ್ಥಿಗಳ ವಯಸ್ಸಿನ ವಿವರ:

  • ವಿದೇಶಿ ವಿನಿಮಯ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ವರ್ಷದಿಂದ 35 ವರ್ಷ ವಯೋಮಿತಿ ಹೊಂದಿರಬೇಕು.
  • ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಬ್ಯರ್ಥಿಗಳು 22 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

  • ಒಬಿಸಿ ಅಭ್ಯರ್ಥಿಗಳಿಗೆ : 3 ವರ್ಷ
  • SC/ ST ಅಭ್ಯರ್ಥಿಗಳಿಗೆ : 5 ವರ್ಷ
  • PwBD ಸಾಮಾನ್ಯ ಅಭ್ಯರ್ಥಿಗಳಿಗೆ :10 ವರ್ಷ
  • PwBD (OBC) ಅಭ್ಯರ್ಥಿಗಳಿಗೆ :13 ವರ್ಷ
  • PwBD (SC/ ST) ಅಭ್ಯರ್ಥಿಗಳಿಗೆ :15 ವರ್ಷ

ಆಯ್ಕೆಗೊಂಡ ಅಭ್ಯರ್ಥಿಗಳು ಪಡೆದುಕೊಳ್ಳುವ ವೇತನ ಎಷ್ಟು?

ಹುದ್ದೆಯ ಹೆಸರು ವೇತನ ಶ್ರೇಣಿ
ವಿದೇಶಿ ವಿನಿಮಯ ಅಧಿಕಾರಿ ₹85,920 – ₹1,05,280
ಮಾರುಕಟ್ಟೆ ಅಧಿಕಾರಿ ₹48,480 – ₹85,920

ಅರ್ಜಿ ಶುಲ್ಕ :

  • SC/ ST/ PwBD/ ಮಹಿಳಾ ಅಭ್ಯರ್ಥಿಗಳು : ₹175/-
  • ಇತರೆ ಎಲ್ಲಾ ಅಭ್ಯರ್ಥಿಗಳು : 850/-

ಆಯ್ಕೆ ಪ್ರಕ್ರಿಯೆ :

  • ಆನ್ಲೈನ್ ಲಿಖಿತ ಪರೀಕ್ಷೆ
  • ದಾಖಲಾತಿ ಪರಿಶೀಲನೆ
  • ವೈಯಕ್ತಿಕ ಸಂದರ್ಶನ

ವಿಶೇಷ ಸೂಚನೆ:

  • ವಸ್ತುನಿಷ್ಠ ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ ಯಾವುದೇ ನಕಾರಾತ್ಮಕ ಅಂಕಗಳಿರುವುದಿಲ್ಲ.
  • ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಮಾತ್ರ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುವುದು.
  • ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತವನ್ನು ಫಾಲೋ ಮಾಡಿ.

  • ಅರ್ಜಿ ಸಲ್ಲಿಸಲು ಸಿಬಿಐ ಅಧಿಕೃತ ವೆಬ್ಸೈಟ್ https://centralbankofindia.co.in/ ಗೆ ಭೇಟಿ ನೀಡಿ.
  • ಅಲ್ಲಿ ಅರ್ಜಿ ಫಾರ್ಮ್ ಓಪನ್ ಮಾಡಿಕೊಳ್ಳಿ
  • ಕೇಳಲಾಗಿರುವ ಮಾಹಿತಿಯನ್ನು ಭರ್ತಿಮಾಡಿ
  • ಅಗತ್ಯ ದಾಖಲೆಯನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಅಗತ್ಯವಿದ್ದರೆ, ಅರ್ಜಿಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-01-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :03-02-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ :03-02-2026


ಪ್ರಮುಖ ಲಿಂಕುಗಳು :

ಅಧಿಕೃತ ವೆಬ್‌ಸೈಟ್ ಲಿಂಕ್  ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಪಿಡಿಎಫ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಿಮ ನುಡಿ:

ಭಾರತೀಯ ರಿಸರ್ವ್ ಬ್ಯಾಂಕ್ ಒಟ್ಟು 50 ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗಳ ಹಾಗೂ 300 ಮಾರುಕಟ್ಟೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ.


ಇದನ್ನು ವೀಕ್ಷಿಸಿ: RRB ಗ್ರೂಪ್ D ನೇಮಕಾತಿ 2026

You can read other articles and tell me by commenting below which of these blogging information you liked.

Leave a Reply

Your email address will not be published. Required fields are marked *