Udyogini Scheme in Karnataka : 3 ಲಕ್ಷದ ವರೆಗೆ ಸಾಲ : ಉದ್ಯೋಗಿನಿ ಯೋಜನೆ 2026
ಕರ್ನಾಟಕ ಸರ್ಕಾರದ ಉದ್ಯೋಗಿನಿ ಯೋಜನೆ (Udyogini Scheme) ಮಹಿಳೆಯರು ಸ್ವಾವಲಂಬಿಗಳಾಗಲು ಮತ್ತು ಸ್ವಂತ ಉದ್ಯೋಗ ಪ್ರಾರಂಭಿಸಲು ನೆರವು ನೀಡುವ ಒಂದು ಉತ್ತಮ ಯೋಜನೆಯಾಗಿದೆ. ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಯಮದ ಮೂಲಕ ಜಾರಿಗೊಳಿಸಿದೆ. ಗ್ರಾಮೀಣ ಮತ್ತು ಹಿಂದುಳಿದ ಮಹಿಳೆ ಉದ್ಯಮಿಗಳಿಗೆ ಸಹಾಯಧನ ನೀಡುವ ಯೋಜನೆಯಾಗಿದೆ. Udyogini Scheme In Karnataka ಇದರ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದ ಮಹಿಳೆಯರನ್ನು ಪ್ರೋತ್ಸಾಹಿಸುವ ಒಂದು ಯೋಜನೆಯಾಗಿದೆ. ಈ ಯೋಜನೆಯು … Read more