HPCL ನೇಮಕಾತಿ 2026: 116 ಹುದ್ದೆಗಳ ಭರ್ತಿ – ₹2.20 ಲಕ್ಷವರೆಗೆ ವೇತನ! ಡಿಪ್ಲೊಮಾ, ಪದವಿ ಹಾಗೂ ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಇಲ್ಲಿ ಹಲವಾರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತೆ ನಿಮ್ಮಲ್ಲಿದ್ದರೆ ಖಂಡಿತವಾಗಿಯೂ ಈ ಸಂಸ್ಥೆಯಲ್ಲಿ ಹುದ್ದೆಯನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ವಾಚಿಸಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಂತಸದ ಸುದ್ದಿ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ದೇಶದಾದ್ಯಂತ ವಿವಿಧ ವಿಭಾಗಗಳಲ್ಲಿ … Read more