Police Department Recruitment : ಪೊಲೀಸ್ ಇಲಾಖೆ ನೇಮಕಾತಿ 2026 : ಸಂಪೂರ್ಣ ಮಾಹಿತಿ!
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (Police Department) ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತಿರುತ್ತದೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯದ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಸುರಕ್ಷತೆ ಸೇರಿದಂತೆ ಅಪರಾಧ ತಟಗಟ್ಟುವಿಕೆ ಮತ್ತು ತನಿಖೆಯನ್ನು ನಿರ್ವಹಿಸುವ ಪ್ರಮುಖ ಸಂಸ್ಥೆಯಾಗಿದೆ. ಪೊಲೀಸ್ ಇಲಾಖೆಯ ಉದ್ಯೋಗಗಳು ಭಾರತದಲ್ಲಿ ಅತ್ಯಂತ ಗೌರವ ಅನಿಸುವಂತಹ ಸರ್ಕಾರಿ ಹುದ್ದೆಗಳಲ್ಲಿ ಒಂದಾಗಿದೆ. Police Department Jobs In Karnataka ಪ್ರತಿ ವರ್ಷ ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಹಲವಾರು ನೇಮಕಾತಿಗಳನ್ನು ನಡೆಸಲಾಗುತ್ತದೆ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳು … Read more