PM Surya Ghar Yojana 2026 : ಭಾರತ ಸರ್ಕಾರದ ಅತ್ಯುತ್ತಮ ಯೋಜನೆಯೆಂದರೆ ಪಿಎಂ ಸೂರ್ಯ ಘರ್ ಯೋಜನೆ.
PM Surya Ghar Yojana 2026
ಈ ಯೋಜನೆಯಡಿಯಲ್ಲಿ ಮನೆಯ ಮೇಲ್ಚಾವಣಿ ಮೇಲೆ ಸೌರ ಫಲಕಗಳನ್ನು ಅಳವಡಿಸಲು ಜನರಿಗೆ ಉತ್ತೇಜನವನ್ನು ನೀಡಲು ಸರ್ಕಾರದ ವತಿಯಿಂದ ಸಬ್ಸಿಡಿ ಜೊತೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗಿದೆ. ಇದರಿಂದಾಗಿ ಜನಸಾಮಾನ್ಯರ ವಿದ್ಯುತ್ ಬಿಲ್ ಹೊರೆಯನ್ನು ಕಡಿಮೆಮಾಡುವುದರ ಜೊತೆಗೆ ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನ ಬಳಕೆಯನ್ನು ಹೆಚ್ಚಿಸಬಹುದು.

ಪಿಎಂ ಸೂರ್ಯ ಘರ್ ಯೋಜನೆ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ಅಧಿಕೃತ ವೆಬ್ ಸೈಟ್ ನೀಡ್ಸ್ ಆಫ್ ಕರ್ನಾಟಕ ಕ್ಕೆ ಭೇಟಿ ನೀಡಿ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೊದಲು ಯೋಜನೆಯ ಉದ್ದೇಶ, ಪ್ರಯೋಜನ, ಅರ್ಹತಾ ಮಾನದಂಡ, ಪ್ರಮುಖ ದಾಖಲೆಗಳು ಹಾಗೂ ಇನ್ನಷ್ಟುಮಾಹಿತಿಯನ್ನು ಕೆಳಗೆ ನೀಡಿರುತ್ತೇವೆ ಈ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಅರ್ಜಿಯನ್ನು ಸಲ್ಲಿಸಿ.
ಯೋಜನೆಯ ಅವಲೋಕನ:
| ಯೋಜನೆಯ ಹೆಸರು | ಪಿಎಂ ಸೂರ್ಯ ಘರ್ ಯೋಜನೆ |
| ಫಲಾನುಭವಿಗಳು | ಎಲ್ಲಾ ಭಾರತೀಯರು |
| ಅರ್ಜಿಸಲ್ಲಿಸುವ ವಿಧಾನ | ಆನ್ ಲೈನ್ |
| ಅಧಿಕೃತ ವೆಬ್ ಸೈಟ್ | https://pmsuryaghar.gov.in/ |
ಸಂಕ್ಷಿಪ್ತ ಮಾಹಿತಿ:
ಪಿಎಂ ಸೂರ್ಯ ಘರ್ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಫೆಬ್ರವರಿ 2024 ಪ್ರಾರಂಭಿಸಿದ್ದು, ಸುಮಾರು ರೂ. 75,000 ಕೋಟಿಗೂ ಅಧಿಕ ಬಂಡವಾಳ ಹೂಡಿಕೆಯೊಂದಿಗೆ ಜಾರಿ ತಂದಿರುವ ಯೋಜನೆಯಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಭಾರತದ ಒಂದು ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್ ಗಳ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕವಾಗಿ ನೆರವಾಗಲು ಸಬ್ಸಿಡಿ ಜೊತೆಗೆ ಸಾಲ ಸೌಲಭ್ಯವನ್ನು ಒದಗಿಸುತ್ತದೆ.
ಯೋಜನೆಯ ಉದ್ದೇಶ:
- ಸುಮಾರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯವನ್ನು ಒದಗಿಸುವುದು.
- ಪ್ರತಿ ಮನೆಗಳಿಗೆ ಸ್ವಂತ ವಿದ್ಯುತ್ ಉತ್ಪಾದನೆಯನ್ನು ಪ್ರೋತ್ಸಾಹಿಸುವುದು.
- ಪುನರ್ ನವೀಕರಿಸಬಹುದಾದ ಇಂಧನಗಳ ಬಳಕೆಯನ್ನು ಉತ್ತೇಜಿಸುವುದು.
- ಮಾಲಿನ್ಯವನ್ನು ಕಡಿಮೆ ಮಾಡಿ ಪರಿಸರವನ್ನು ಸಂರಕ್ಷಿಸುವುದು.
- ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಶಾಶ್ವತ ವಿದ್ಯುತ್ ಸೌಲಭ್ಯವನ್ನು ಒದಗಿಸುವುದು.
ಯೋಜನೆಯ ಪ್ರಯೋಜನಗಳು:
- ಪ್ರತಿ ತಿಂಗಳು ಸುಮಾರು 300 ಯೂನಿಟ್ ಗಳಷ್ಟು ಉಚಿತ ವಿದ್ಯುತ್ ಪಡೆಯಲು ಅವಕಾಶ.
- ಪರಿಸರ ಸ್ನೇಹಿ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು.
- ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಒದಗಿಸುವುದು.
- ನೇರವಾಗಿ ಕೇಂದ್ರ ಸರ್ಕಾರದಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಜಮಾ ಮಾಡಲಾಗುವುದು.
- ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಿ ವಾರ್ಷಿಕ ರೂ.17000 ದ ವರೆಗೆ ಆದಾಯವನ್ನು ಗಳಿಸಬಹುದು.
ಅರ್ಹತಾ ಮಾನದಂಡಗಳು:
- ಅರ್ಜಿದಾರರು ಭಾರತದ ಖಾಯಂ ನಿವಾಸಿ ಆಗಿರಬೇಕು.
- ಅರ್ಜಿದಾರರು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
- ಅರ್ಜಿದಾರರು ಅವರ ಕುಟುಂಬದವರು ಕಳೆದ 5 ವರ್ಷದಲ್ಲಿ ಯಾವುದೇ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು/ ಪ್ರಯೋಜನವನ್ನು ಪಡೆದಿರಬಾರದು.
- ಅರ್ಜಿದಾರರು 18 ರಿಂದ 55 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ ರಾಜ್ಯ ಸರ್ಕಾರಿ ಹುದ್ದೆಯಲ್ಲಿರಬಾರದು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷಕ್ಕಿಂತ ಕಡಿಮೆ ಇರಬೇಕು.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಫೋಟೋ
- ಸ್ವಯಂ ಘೋಷಣಾ ಪತ್ರ
- ಯಾವ ಉದ್ದಿಮೆ ಮಾಡಲಾಗುವುದರ ಕುರುತು ಯೋಜನಾ ವರದಿ
- ಬ್ಯಾಂಕ್ ಪಾಸ್ ಬುಕ್
- ಜಾಮೀನುದಾರರ ಸ್ವಯಂ ಘೋಷಣಾ ಪತ್ರ
ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ವೆಬ್ ಸೈಟ್ https://pmsuryaghar.gov.in/ ಗೆ ಭೇಟಿನೀಡಿ ಅರ್ಜಿಸಲ್ಲಿಸಿ
- ಅರ್ಜಿ ನಮೂನೆ ಆಯ್ಕೆಯನ್ನು ಕ್ಲಿಕ್ ಮಾಡಿ
- ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿಮಾಡಿ
- ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ
- ಅಗತ್ಯವಿದ್ದರೆ ಅರ್ಜಿ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ
- ಅರ್ಜಿ ನಮೂನೆಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಮ್ಮ ಜಿಲ್ಲೆಯ ಆಯ್ಕೆ ಸಮೀತಿಗೆ ಸಲ್ಲಿಸಿ
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಕೊನೆಯ ಮಾತು :-
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಅದಿಕ್ರುತ ವೆಬ್ಸೈಟ್ ಲಿಂಕ್ ಈ ಮೇಲೆ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇತರೆ ಪ್ರಮುಖ ಲಿಂಕುಗಳು:
ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ 2026
ಕಟ್ಟಡ ಕಾರ್ಮಿಕರ ಗೃಹ ಭಾಗ್ಯ ಯೋಜನೆ 2026
ವಿದ್ಯಾಸಿರಿ ವಿದ್ಯಾರ್ಥಿವೇತನ 2026
| You can read other articles and tell me by commenting below which of these blogging information you liked. |

