ಕಟ್ಟಡ ಕಾರ್ಮಿಕರ ಗೃಹ ಭಾಗ್ಯ ಯೋಜನೆ 2026 | Labour Card holder home Scheme In Karnataka 2026

Labour Card holder home Scheme In Karnataka 2026

ಲೇಬರ್ ಕಾರ್ಡ್ ಇರುವವರಿಗೆ ಭರ್ಜರಿ ಗುಡ್ ನ್ಯೂಸ್. ಈ ಒಂದು ಲೇಬರ್ ಕಾರ್ಡ್ ಇದ್ದರೆ ಸಾಕು, ಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿಯಲ್ಲಿ ನೀವು ಉಚಿತವಾಗಿ ಮನೆ ಪಡೆದುಕೊಳ್ಳಬಹುದು. Labour Card holder home Scheme In Karnataka 2026 ಕರ್ನಾಟಕ ಸರ್ಕಾರವು ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕಾರ್ಮಿಕ ಗೃಹಾಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಒಂದು ಯೋಜನೆಯಿಂದಾಗಿ ಕಾರ್ಮಿಕರ ಕುಟುಂಬಕ್ಕೆ ಭದ್ರತೆಯನ್ನು ಒದಗಿಸಬಹುದು. ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಇಚ್ಛಿಸುವವರು ನಮ್ಮ ಅಧಿಕೃತ … Read more